Bible Language

2 Kings 1:5 (NLV) New Life Verson

Versions

KNV   ಸೇವಕರು ಅವನ ಬಳಿಗೆ ತಿರುಗಿ ಬಂದಾಗ ಅವನು ಅವರಿಗೆ--ನೀವು ಈಗ ತಿರುಗಿ ಬಂದದ್ದೇನು ಅಂದನು.
ERVKN   ಸಂದೇಶಕರು ಅಹಜ್ಯನ ಬಳಿಗೆ ಹಿಂದಿರುಗಿ ಬಂದರು. ಅಹಜ್ಯನು ಸಂದೇಶಕರನ್ನು, “ನೀವು ಇಷ್ಟು ಬೇಗ ಹಿಂದಕ್ಕೆ ಬಂದುದೇಕೆ?” ಎಂದು ಕೇಳಿದನು.
IRVKN   ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.