Bible Language

2 Kings 1:9 (NLV) New Life Verson

Versions

KNV   ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ERVKN   ಅಹಜ್ಯನು ಎಲೀಯನ ಬಳಿಗೆ ಒಬ್ಬ ಸೇನಾಧಿಪತಿಯನ್ನು ಮತ್ತು ಐವತ್ತು ಮಂದಿ ಜನರನ್ನು ಕಳುಹಿಸಿದನು. ಸೇನಾಧಿಪತಿಯು ಎಲೀಯನ ಬಳಿಗೆ ಹೋದನು. ಸಮಯದಲ್ಲಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಸೇನಾಧಿಪತಿಯು ಎಲೀಯನಿಗೆ, “ದೇವಮನುಷ್ಯನೇ, ರಾಜನು ಹೇಳುತ್ತಾನೆ, ‘ಕೆಳಗಿಳಿದು ಬಾ’“ ಎಂದು ಹೇಳಿದನು.
IRVKN   ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.