Versions
KNV ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು.
ERVKN ನೆಬೂಕದ್ನೆಚ್ಚರನ ಸೇನೆಯು ಜೆರುಸಲೇಮಿನ ಸುತ್ತಲೂ, ಚಿದ್ಕೀಯನು ಯೆಹೂದದ ರಾಜನಾದ ಹನ್ನೊಂದನೆಯ ವರ್ಷದವರೆಗೆ ನೆಲೆಸಿತು.
IRVKN ಅವನು ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.