Bible Language

2 Kings 2:14 (NLV) New Life Verson

Versions

KNV   ಎಲೀಯನಿಂದ ಬಿದ್ದ ಹೊದಿಕೆಯನ್ನು ತಕ್ಕೊಂಡು ನೀರನ್ನು ಹೊಡೆದು--ಎಲೀಯನ ದೇವರಾದ ಕರ್ತನು ಎಲ್ಲಿದ್ದಾನೆ ಅಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ ಅದು ಎರಡು ಭಾಗವಾದದ್ದರಿಂದ ಎಲೀ ಷನು ದಾಟಿಹೋದನು.
ERVKN   ಎಲೀಷನು ನೀರನ್ನು ಹೊಡೆದಾಗ, ನೀರು ಎರಡು ಭಾಗವಾಗಿ ಬಲಗಡೆಯಲ್ಲೂ ಎಡಗಡೆಯಲ್ಲೂ ನಿಂತುಕೊಂಡಿತು! ಎಲೀಷನು ನದಿಯನ್ನು ದಾಟಿದನು.
IRVKN   “ಎಲೀಯನ ದೇವರಾದ ಯೆಹೋವನೆಲ್ಲಿ?” ಎಂದು ಅಂದುಕೊಂಡು, ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು. ಎಲೀಷನು ಹೊಳೆಯನ್ನು ದಾಟಿಹೋದನು.