Bible Language

2 Kings 2:20 (NLV) New Life Verson

Versions

KNV   ಅದಕ್ಕ ವನು--ನನ್ನ ಬಳಿಗೆ ಹೊಸ ಗಡಿಗೆಯನ್ನು ತಕ್ಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ ಅಂದನು. ಅವರು ಅದನ್ನು ಅವನ ಬಳಿಗೆ ತಕ್ಕೊಂಡು ಬಂದರು.
ERVKN   ಎಲೀಷನು, “ಒಂದು ಹೊಸ ಬೋಗುಣಿಯನ್ನು ತಂದು ಅದರಲ್ಲಿ ಉಪ್ಪನ್ನು ಹಾಕಿ” ಎಂದನು. ಜನರು ಎಲೀಷನ ಬಳಿಗೆ ಒಂದು ಬೋಗುಣಿಯನ್ನು ತಂದರು. 21ನಂತರ ಎಲೀಷನು ನೆಲದಿಂದ ನೀರು ಹರಿಯುತ್ತಿದ್ದ ಸ್ಥಳಕ್ಕೆ ಹೋದನು. ಎಲೀಷನು ಉಪ್ಪನ್ನು ನೀರಿನಲ್ಲಿ ಎಸೆದು, “ನಾನು ನೀರನ್ನು ಶುಚಿಗೊಳಿಸಿದ್ದೇನೆ! ಇಲ್ಲಿಂದಾಚೆಗೆ ನೀರು ಯಾರಿಗೂ ಸಾವನ್ನು ಮತ್ತು ಬಂಜೆತನವನ್ನು ಉಂಟುಮಾಡುವುದಿಲ್ಲ ಮತ್ತು ಭೂಮಿಯಲ್ಲಿ ಬೆಳೆಗಳು ಬೆಳೆಯುತ್ತವೆ’ ಎಂದು ಯೆಹೋವನು ಹೇಳುತ್ತಾನೆ” ಎಂದನು.
IRVKN   ಆಗ ಎಲೀಷನು ಅವರಿಗೆ, “ಒಂದು ಹೊಸ ಮಡಿಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದು ಕೊಡಿರಿ” ಎಂದು ಹೇಳಿದಾಗ, ಅವರು ತಂದುಕೊಟ್ಟರು. PEPS