Bible Language

2 Kings 2:21 (NLV) New Life Verson

Versions

KNV   ಅವನು ನೀರು ಬುಗ್ಗೆಯ ಬಳಿಗೆ ಹೊರಟುಹೋಗಿ ಅದರಲ್ಲಿ ಉಪ್ಪು ಹಾಕಿ ಹೇಳಿದ್ದೇನಂದರೆ--ಈ ನೀರನ್ನು ಶುದ್ಧ ಮಾಡಿದೆನು; ಇನ್ನು ಮೇಲೆ ಅದರಿಂದ ಮರಣವೂ ಬಂಜೆತನವೂ ಆಗದಿರಲೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ನೀರು ಶುದ್ಧವಾಯಿತು. ಇಂದು ನೀರು ಇನ್ನೂ ಶುದ್ಧವಾಗಿದೆ. ಎಲೀಷನು ಹೇಳಿದಂತೆಯೇ ಅದು ಸಂಭವಿಸಿತು.
IRVKN   ಅವನು ಬುಗ್ಗೆಗೆ ಹೋಗಿ ನೀರಿನಲ್ಲಿ ಉಪ್ಪು ಹಾಕಿ, “ಇನ್ನು ಮುಂದೆ ನೀರಿನಿಂದ ಮರಣವೂ ಬಂಜೆತನವೂ ಉಂಟಾಗದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.