Bible Language

2 Kings 2:22 (NLV) New Life Verson

Versions

KNV   ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ನೀರು ಇಂದಿನ ವರೆಗೂ ಹಾಗೆಯೇ ಇರುತ್ತದೆ.
ERVKN   ಎಲೀಷನು ನಗರದಿಂದ ಬೇತೇಲಿಗೆ ಹೋದನು. ಎಲೀಷನು ನಗರದಿಂದ ಬೆಟ್ಟದ ಮೇಲಕ್ಕೆ ಹೋಗುತ್ತಿದ್ದಾಗ, ಕೆಲವು ಬಾಲಕರು ನಗರದ ಕಡೆಯಿಂದ ಇಳಿಯುತ್ತಿದ್ದರು. ಅವರು ಎಲೀಷನನ್ನು ಹಾಸ್ಯಮಾಡಿ, “ಮೇಲಕ್ಕೆ ಹೋಗು, ಬೋಳುತಲೆಯವನೇ, ಮೇಲಕ್ಕೆ ಹೋಗು, ಬೋಳುತಲೆಯವನೇ” ಎಂದರು.
IRVKN   ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು, ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಇರುತ್ತದೆ. PS