Bible Language

2 Kings 3:19 (NLV) New Life Verson

Versions

KNV   ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ಆದು ಕೊಳ್ಳತಕ್ಕ ಎಲ್ಲಾ ಪಟ್ಟಣಗಳನ್ನೂ ಹೊಡೆದು ಬಿಟ್ಟು ಉತ್ತಮವಾದ ಎಲ್ಲಾ ಮರಗಳನ್ನು ಬೀಳಮಾಡಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ ಉತ್ತಮವಾದ ಭೂಮಿಯಲ್ಲಿ ರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ತುಂಬಿಸಿ ಕೆಡಿಸ ಬೇಕು ಅಂದನು.
ERVKN   ಪ್ರತಿಯೊಂದು ಬಲಾಢ್ಯವಾದ ನಗರವನ್ನು ಮತ್ತು ಉತ್ತಮ ನಗರವನ್ನು ನೀವು ಮುತ್ತಿಗೆ ಹಾಕುವಿರಿ. ಪ್ರತಿಯೊಂದು ಒಳ್ಳೆಯ ಮರವನ್ನೂ ನೀವು ಕಡಿದು ಉರುಳಿಸುತ್ತೀರಿ. ಎಲ್ಲಾ ನೀರಿನ ಬುಗ್ಗೆಗಳನ್ನೂ ನೀವು ನಿಲ್ಲಿಸುವಿರಿ. ನೀವು ಕಲ್ಲುಗಳನ್ನೆಸೆದು ಪ್ರತಿಯೊಂದು ಒಳ್ಳೆಯ ತೋಟವನ್ನು ನಾಶಗೊಳಿಸುತ್ತೀರಿ.”
IRVKN   ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಂಡು, ಎಲ್ಲಾ ಹಣ್ಣಿನ ಮರಗಳನ್ನೂ ಕಡಿದುಹಾಕಿ, ಒರತೆಗಳನ್ನು ಮುಚ್ಚಿಬಿಟ್ಟು, ಹೊಲಗಳಲ್ಲಿ ಕಲ್ಲುಗಳನ್ನು ತುಂಬಿಸಿ ಹಾಳುಮಾಡುವಿರಿ” ಎಂದು ನುಡಿದನು.