Bible Language

2 Kings 4:18 (NLV) New Life Verson

Versions

KNV   ಆದರೆ ಮಗುವು ಬೆಳೆದಾಗ ಒಂದು ದಿನ ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.
ERVKN   ಬಾಲಕನು ಬೆಳೆದನು. ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುತ್ತಿದ್ದ ಜನರೊಂದಿಗಿದ್ದ ತನ್ನ ತಂದೆಯನ್ನು ನೋಡಲು ಬಾಲಕನು ಹೊಲಕ್ಕೆ ಹೋಗಿದ್ದನು.
IRVKN   ಹುಡುಗನು ದೊಡ್ಡವನಾದ ಮೇಲೆ ಒಂದು ದಿನ, ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.