Bible Language

2 Kings 4:29 (NLV) New Life Verson

Versions

KNV   ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಹುಡುಗನ ಮುಖದ ಮೇಲೆ ಹಾಕು ಅಂದನು.
ERVKN   ಎಲೀಷನು ಗೇಹಜಿಗೆ, “ಹೊರಡಲು ಸಿದ್ಧನಾಗು. ನನ್ನ ಕೋಲನ್ನು ತೆಗೆದುಕೊಂಡು ಹೋಗು. ಯಾರ ಹತ್ತಿರವಾಗಲಿ ಮಾತನಾಡಲು ನಿಲ್ಲದಿರು! ನೀನು ಯಾರನ್ನಾದರೂ ಸಂಧಿಸಿದರೆ ಅವನಿಗೆ, ‘ಕ್ಷೇಮವಾಗಿರುವೆಯಾ?’ ಎಂದು ಕೇಳದಿರು. ಯಾರಾದರೂ ನಿನ್ನನ್ನು ‘ಕ್ಷೇಮವಾಗಿರುವೆಯಾ?’ ಎಂದು ಕೇಳಿದರೆ, ಅವನಿಗೆ ಉತ್ತರಿಸದಿರು. ಹೀಗೆ ನೀನು ಹೋಗಿ, ನನ್ನ ಕೋಲನ್ನು ಮಗುವಿನ ಮುಖದ ಮೇಲೆ ಇಡು” ಎಂದು ಹೇಳಿದನು.
IRVKN   ಆಗ ಎಲೀಷನು ಗೇಹಜಿಗೆ, “ನೀನು ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ ಹುಡುಗನ ಮುಖದ ಮೇಲಿಡು, ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ, ಯಾರ ಅವರ ವಂದನೆಯನ್ನು ಸ್ವೀಕರಿಸಬೇಡ” ಎಂದು ಹೇಳಿ ಕಳುಹಿಸಿದನು. PEPS