Bible Language

2 Kings 4:34 (NLV) New Life Verson

Versions

KNV   ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.
ERVKN   ಎಲೀಷನು ಹಾಸಿಗೆಗೆ ಹೋಗಿ ಮಗುವಿನ ಮೇಲೆ ಮಲಗಿದನು. ಎಲೀಷನು ತನ್ನ ಬಾಯಿಯನ್ನು ಮಗುವಿನ ಬಾಯಿಯ ಮೇಲಿಟ್ಟನು. ಎಲೀಷನು ತನ್ನ ಕೈಗಳನ್ನು ಮಗುವಿನ ಕೈಗಳ ಮೇಲಿಟ್ಟನು. ಎಲೀಷನು ಕೈಚಾಚಿ ಮಗುವನ್ನು ಅಪ್ಪಿಕೊಂಡನು. ಆಗ ಮಗುವಿನ ದೇಹವು ಬೆಚ್ಚಗಾಯಿತು.
IRVKN   ಅನಂತರ ಹುಡುಗನ ಮೇಲೆ ಬೋರಲುಬಿದ್ದು ತನ್ನ ಬಾಯಿ, ಕಣ್ಣು, ಕೈಗಳನ್ನು ಅವನ ಬಾಯಿ, ಕಣ್ಣು, ಕೈಗಳಿಗೆ ಮುಟ್ಟಿಸಿದ್ದರಿಂದ ಹುಡುಗನ ದೇಹವು ಬೆಚ್ಚಗಾಯಿತು. PEPS