Bible Language

2 Kings 4:37 (NLV) New Life Verson

Versions

KNV   ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.
ERVKN   ಆಗ ಶೂನೇಮಿನ ಸ್ತ್ರೀಯು ಕೊಠಡಿಯೊಳಕ್ಕೆ ಹೋಗಿ, ಎಲೀಷನ ಪಾದಗಳಿಗೆ ಬಾಗಿ ನಮಸ್ಕರಿಸಿದಳು. ನಂತರ ಅವಳು ತನ್ನ ಮಗನನ್ನು ಎತ್ತಿಕೊಂಡು ಹೊರಗೆ ಹೋದಳು.
IRVKN   ಆಕೆಯು ಹತ್ತಿರ ಬಂದು, ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರ ಮಾಡಿ, ಮಗನನ್ನು ಕರೆದುಕೊಂಡು ಹೋದಳು. PS