Bible Language

2 Kings 9:18 (NLV) New Life Verson

Versions

KNV   ಆದದರಿಂದ ಒಬ್ಬನು ಕುದುರೆಯನ್ನು ಹತ್ತಿ ಅವನಿಗೆ ಎದುರಾಗಿ ಹೋಗಿ--ಸಮಾಧಾನವೋ ಎಂದು ಅರಸನು ಕೇಳು ತ್ತಾನೆ ಅಂದನು. ಅದಕ್ಕೆ ಯೇಹುವು--ಸಮಾಧಾನ ನಿನಗೆ ಏನು? ನನ್ನ ಹಿಂದಕ್ಕೆ ಹೋಗು ಅಂದನು. ಆಗ ಕಾವಲುಗಾರನು -- ಸೇವಕನು ಅವರ ಬಳಿಗೆ ಹೋಗಿ ತಿರಿಗಿ ಬರಲಿಲ್ಲ ಅಂದನು.
ERVKN   ಯೇಹುವನ್ನು ಸಂಧಿಸಲು ಒಬ್ಬನು ಕುದುರೆಯ ಮೇಲೆ ಹೋಗಿ, “ರಾಜನಾದ ಯೋರಾವುನು ‘ಶುಭವಾರ್ತೆಯುಂಟೋ?’ ಎಂದು ಕೇಳುತ್ತಾನೆ” ಅಂದನು. ಯೇಹುವು, “ನಮ್ಮ ಶುಭದಿಂದ ನೀನು ಮಾಡುವುದೇನಿದೆ! ಬಾ, ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಕಾವಲುಗಾರನು ಯೋರಾವುನಿಗೆ, “ಆ ಗುಂಪಿನ ಬಳಿಗೆ ಹೋದ ಸಂದೇಶಕನು, ಈವರೆವಿಗೂ ಹಿಂದಿರುಗಿ ಬರಲೇ ಇಲ್ಲ” ಎಂದು ಹೇಳಿದನು.
IRVKN   ರಾಹುತನು ಯೇಹುವನ್ನು ಎದುರುಗೊಂಡು, “ಅರಸನು ಶುಭವಾರ್ತೆಯುಂಟೋ? ಎಂದು ಕೇಳುತ್ತಾನೆ” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನಾಗಬೇಕು ನೀನು ನನ್ನ ಹಿಂದೆ ಬಾ” ಎಂದು ಹೇಳಿದನು. ಕಾವಲುಗಾರನು ಅರಸನಿಗೆ, “ರಾಹುತನು ಗುಂಪನ್ನು ತಲುಪಿದ್ದಾನೆ. ಆದರೆ ಹಿಂತಿರುಗಿ ಬರುವುದು ಕಾಣಿಸುತ್ತಿಲ್ಲ” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. PEPS