Bible Language

2 Kings 9:31 (NLV) New Life Verson

Versions

KNV   ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
ERVKN   ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು.
IRVKN   ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು.