Bible Language

2 Kings 9:37 (NLV) New Life Verson

Versions

KNV   ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.
ERVKN   ಇಜ್ರೇಲ್ ಪ್ರದೇಶದ ಹೊಲದಲ್ಲಿ ಈಜೆಬೆಲಳ ದೇಹವು ಸಗಣಿಯಂತಿರುತ್ತದೆ. ಈಜೆಬೆಲಳ ದೇಹವನ್ನು ಜನರು ಗುರುತಿಸಲಾಗುವುದಿಲ್ಲ!” ಎಂದು ಹೇಳಿದ್ದನು.
IRVKN   ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು. PE