Bible Language

2 Samuel 12:19 (NLV) New Life Verson

Versions

KNV   ಆದರೆ ತನ್ನ ಸೇವಕರು ಪಿಸುಗುಟ್ಟುವದನ್ನು ದಾವೀದನು ನೋಡಿ ಮಗುವು ಸತ್ತುಹೋಯಿತೆಂದು ಗ್ರಹಿಸಿ ಕೊಂಡನು. ಆಗ ದಾವೀದನು ತನ್ನ ಸೇವಕರಿಗೆ--ಮಗುವು ಸತ್ತುಹೋಯಿತೋ ಅಂದನು. ಅವರು --ಸತ್ತುಹೋಯಿತು ಅಂದರು.
ERVKN   ಆದರೆ ದಾವೀದನು ತನ್ನ ಸೇವಕರು ಗುಸುಗುಸು ಮಾತನಾಡುವುದನ್ನು ಕೇಳಿ, ಮಗು ಸತ್ತಿದೆಯೆಂಬುದನ್ನು ಅರ್ಥಮಾಡಿಕೊಂಡನು. ಆದ್ದರಿಂದ ದಾವೀದನು ತನ್ನ ಸೇವಕರನ್ನು ಕರೆದು, “ಮಗು ಸತ್ತುಹೋಯಿತೇ?” ಎಂದು ಕೇಳಿದನು. “ಹೌದು, ಸತ್ತುಹೋಯಿತು” ಎಂದು ಸೇವಕರು ಉತ್ತರಿಸಿದರು.
IRVKN   ಸೇವಕರು ಪ್ರಕಾರ ಪಿಸುಗುಟ್ಟುವುದನ್ನು ಕಂಡು ದಾವೀದನು, ಮಗು ಸತ್ತು ಹೋಯಿತೆಂದು ತಿಳಿದು ಸೇವಕರನ್ನು, “ಮಗು ಸತ್ತುಹೋಯಿತೋ?” ಎಂದು ಕೇಳಿದನು. ಅವರು, “ಹೌದು ಸತ್ತುಹೋಯಿತು” ಎಂದು ಉತ್ತರ ಕೊಟ್ಟರು