Bible Language

2 Samuel 12:25 (NLV) New Life Verson

Versions

KNV   ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
ERVKN   ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.
IRVKN   ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಹುಡುಗನಿಗೆ * ಅಂದರೆ ಯೆಹೋವನಿಗೆ ಪ್ರಿಯನು. ಯೆದೀದ್ಯ” ಎಂದು ಹೆಸರಿಟ್ಟನು. PS