Bible Language

2 Samuel 2:25 (NLV) New Life Verson

Versions

KNV   ಆಗ ಅಬ್ನೇರನ ಹಿಂದೆ ಬೆನ್ಯಾವಿಾನನ ಮಕ್ಕಳು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.
ERVKN   ಬೆನ್ಯಾಮೀನ್ ಕುಲದವರೆಲ್ಲರು ಅಬ್ನೇರನ ಹತ್ತಿರಕ್ಕೆ ಬಂದರು. ಅವರೆಲ್ಲ ಬೆಟ್ಟದ ಮೇಲೆ ಒಟ್ಟಾಗಿ ನಿಂತರು.
IRVKN   ಬೆನ್ಯಾಮೀನ್ಯರು ಒಂದೇ ಗುಂಪಾಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು. PEPS