Bible Language

Acts 20:2 (NLV) New Life Verson

Versions

KNV   ಭಾಗಗಳಲ್ಲಿ ಸಂಚಾರ ಮಾಡಿ ಅಲ್ಲಿಯವರನ್ನು ಬಹಳವಾಗಿ ಪ್ರಬೋಧಿಸಿ ಗ್ರೀಸ್‌ಗೆ ಬಂದನು.
ERVKN   ಅವನು ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.
IRVKN   ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.