Bible Language

Ezekiel 11:2 (NLV) New Life Verson

Versions

KNV   ಆಮೇಲೆ ಆತನು ನನಗೆ ಹೇಳಿದ್ದೇನಂದರೆ --ಮನುಷ್ಯಪುತ್ರನೇ, ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಜನರು--
ERVKN   ಆದ ದೇವರು ನನೊಐಂದಿಗೆ ಮಾತನಾಡಿ ಹೇಳಿದ್ದೇನೆಂದರೆ, “ನರಪುತ್ರನೇ, ಪಟ್ಟಣದಲ್ಲಿ ದುಷ್ಟಯೋಜನೆಗಳನುಐ ಮಾಡುವವರೂ ಕೆಡುಕಿನ ಸಲಹೆಗಳನುಐ ನೀಡುವವರೂ ಇವರೇ.
IRVKN   ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಜನರೇ.