Versions
KNV ಅನಂತರ ಆತ್ಮನು ನನ್ನನ್ನು ಎತ್ತಿ ದೇವರ ಆತ್ಮದಿಂದಾದ ದರ್ಶನದಿಂದ ಕಸ್ದೀಯರ ದೇಶಕ್ಕೆ ಸೆರೆಯವರ ಬಳಿಗೆ ಕರೆದುಕೊಂಡು ಹೋದನು; ಆಗ ನಾನು ನೋಡಿದ ದರ್ಶನವು ನನ್ನಿಂದ ಇಲ್ಲದೆ ಹೋಯಿತು.
ERVKN ಆಗ ಆತ್ಮವು ನನಐನುಐ ಆಕಾಶಕ್ಕೆ ಎತ್ತಿ ಙಾಬಿಲೋನ್ ದೇಶಕ್ಕೆ ಮರಳಿ ತಂದಿತು. ಸೆರೆಒಯ್ಯಲ್ಪಟ್ಟಿದ ಜನರ ಮಧ್ಯೆ ನಾನು ಘಂದೆನು. ದೇವಾರಾತ್ಮವು ಕೊಟ್ಟ ದರ್ಶನದಲ್ಲಿ ನಾನು ಆ ಎಲ್ಲಾ ವಿಷಯಗಳನುಐ ಕಂಡೆನು. ಘಳಿಕ, ನಾನು ಕಂಡ ಆ ದರ್ಶನವು ನನಐನುಐ ಬಿಟ್ಟುಹೋಯಿತು.
IRVKN ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.