Bible Language

Ezekiel 36:38 (NLV) New Life Verson

Versions

KNV   ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ERVKN   ಹಘ್ಬದ ದಿವಸಗಳಲ್ಲಿ ಜೆರುಸಲೇಮ್ ಪರಿಶುದ್ಧ ಮಾಡಲ್ಪಟ್ಟ ಮಂದೆಗಳಿಂದ ತುಂಬಿಹೋಗುವಂತೆ ಜನರು ಹಾಳುಬಿದ್ದಿದ್ದ ನಗರ ಪಟ್ಟಣಗಳಲ್ಲಿ ತುಂಬಿಕೊಳ್ಳುವರು. ಆಗ ನಾನೇ ದೇವರಾದ ಯೆಹೋವನು ಎಂದು ಅವರು ತಿಳಿದುಕೊಳ್ಳುವರು.”
IRVKN   ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಯೆರೂಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆಯೂ ಇರುವರು. ಆದಕಾರಣ ಮನುಷ್ಯರು ಹಾಳು ಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು.” PE