Bible Language

Ezekiel 47:23 (NLV) New Life Verson

Versions

KNV   ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
ERVKN   ಯಾವ ಕುಲದವರೊಂದಿಗೆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನುಐ ಕೊಡಙೇಕು.” ಇದು ನನಐ ಒಡೆಯನಾದ ಯೆಹೋವನ ನುಡಿ.
IRVKN   ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ. PE