Bible Language

Genesis 12 (NLV) New Life Verson

Versions

KNV   ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.
ERVKN   ಯೆಹೋವನು ಅಬ್ರಾಮನಿಗೆ, “ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ಹೊರಡು. ನಿನ್ನ ತಂದೆಯ ಕುಟುಂಬವನ್ನು ಬಿಟ್ಟು ನಾನು ತೋರಿಸುವ ದೇಶಕ್ಕೆ ಹೋಗು.
IRVKN   {ದೇವರು ಅಬ್ರಾಮನನ್ನು ಕರೆದದ್ದು} PS ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, * ಅಥವಾ ಜನ್ಮಸ್ಥಳದಿಂದ. ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.