Bible Language

James 1:26 (NLV) New Life Verson

Versions

KNV   ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.
ERVKN   ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ ‘ಭಕ್ತಿ’ಗೆ ಬೆಲೆಯಿಲ್ಲ.
IRVKN   ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ಕೀರ್ತ 39:1; 141:3: ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.