Bible Language

Judges 20:1 (NLV) New Life Verson

Versions

KNV   ಆಗ ಇಸ್ರಾಯೇಲ್‌ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್‌ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ERVKN   ಇಸ್ರೇಲಿನ ಜನರೆಲ್ಲರೂ ಒಟ್ಟುಗೂಡಿದರು. ಮಿಚ್ಛೆ ನಗರದಲ್ಲಿ ಯೆಹೋವನ ಎದುರಿಗೆ ನಿಲ್ಲುವುದಕ್ಕಾಗಿ ಅವರು ಒಂದು ಕಡೆ ಸೇರಿದ್ದರು. ಇಸ್ರೇಲಿನ ಎಲ್ಲ ಕಡೆಯಿಂದಲೂ ಜನರು ಬಂದರು. ಗಿಲ್ಯಾದಿನಲ್ಲಿದ್ದ ಇಸ್ರೇಲರು ಸಹ ಅಲ್ಲಿ ಬಂದಿದ್ದರು.
IRVKN   {ಇಸ್ರಾಯೇಲ್ಯರು ಬೆನ್ಯಾಮೀನ್ಯರೊಂದಿಗೆ ಯುದ್ಧಮಾಡಲು ಸಿದ್ಧರಾಗಿದ್ದು} PS ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ, ಗಿಲ್ಯಾದಿನಲ್ಲಿಯೂ ಇರುವ ಇಸ್ರಾಯೇಲರೆಲ್ಲರೂ ಏಕಮನಸ್ಸಿನಿಂದ ಹೊರಟು ಮಿಚ್ಪೆಗೆ ಬಂದು ಯೆಹೋವನ ಸನ್ನಿಧಿಯಲ್ಲಿ ಸಭೆ ಸೇರಿದರು.