Bible Language

Leviticus 15:2 (NLV) New Life Verson

Versions

KNV   ಇಸ್ರಾ ಯೇಲಿನ ಮಕ್ಕಳೊಂದಿಗೆ ಹೇಳಬೇಕಾದದ್ದೇನಂದರೆಯಾವ ಮನುಷ್ಯನಿಗಾದರೂ ಅವರ ಶರೀರದಲ್ಲಿ ಮೇಹಸ್ರಾವ ಇರುವದಾಗಿದ್ದರೆ ಸ್ರಾವದ ನಿಮಿತ್ತ ವಾಗಿ ಅವನು ಅಶುದ್ಧನಾಗಿರುವನು.
ERVKN   “ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ವ್ಯಕ್ತಿ ಅಶುದ್ಧನಾಗಿದ್ದಾನೆ.
IRVKN   “ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.