Bible Language

Leviticus 15:3 (NLV) New Life Verson

Versions

KNV   ಅವನ ಸ್ರಾವ ದಲ್ಲಿ ಅದು ಅವನ ಅಶುದ್ಧತೆಯಾಗಿರುವದು; ಅವನ ಶರೀರವು ತನ್ನ ಸ್ರಾವದಿಂದ ಹರಿಯುವದಾಗಿದ್ದರೂ ತನ್ನ ಸ್ರಾವವು ಅವನ ಶರೀರದಲ್ಲಿ ನಿಂತುಹೋಗಿದ್ದರೂ ಅದು ಅವನ ಅಶುದ್ಧತೆಯಾಗಿರುವದು.
ERVKN   ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.
IRVKN   ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ದೇಹಸ್ಥಿತಿಯಿಂದ ಅವನು ಅಶುದ್ಧನು.