Versions
KNV ಇದಲ್ಲದೆ ಸ್ರಾವವಿರುವವನು ಕೂತುಕೊಂಡ ಯಾವುದೇ ವಸ್ತು ವಿನ ಮೇಲೆ ಕೂತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರುವನು.
ERVKN ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.