Bible Language

Leviticus 15:7 (NLV) New Life Verson

Versions

KNV   ಸ್ರಾವವಿರುವವನ ಶರೀರವನ್ನು ಮುಟ್ಟುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡ ಬೇಕು ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರ ಬೇಕು.
ERVKN   ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.