Bible Language

Leviticus 15:8 (NLV) New Life Verson

Versions

KNV   ಶುದ್ಧನಾಗಿರುವನ ಮೇಲೆ ಸ್ರಾವವಿರುವವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು, ಸಾಯಂಕಾಲದ ವರೆಗೆ ಅವನು ಅಶುದ್ಧನಾಗಿರಬೇಕು.
ERVKN   “ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.