Bible Language

Leviticus 3 (NLV) New Life Verson

Versions

KNV   ಅವನ ಕಾಣಿಕೆಯು ಸಮಾಧಾನದ ಬಲಿಯ ಅರ್ಪಣೆಯಾಗಿದ್ದು ಅದನ್ನು ಮಂದೆಯಿಂದ ಅರ್ಪಿಸುವದಾದರೆ ಅದು ಗಂಡಾಗಲಿ ಇಲ್ಲವೆ ಹೆಣ್ಣಾಗಲಿ ಅದನ್ನು ಅವನು ಕರ್ತನ ಮುಂದೆ ದೋಷವಿಲ್ಲದ್ದಾಗಿ ಸಮರ್ಪಿಸಲಿ.
ERVKN   “ಯಾವನಾದರೂ ಸಮಾಧಾನಯಜ್ಞ ಮಾಡಬೇಕಾದರೆ ಅವನು ತನ್ನ ಪಶುಮಂದೆಯಿಂದ ಗಂಡುಪಶುವನ್ನಾಗಲಿ ಹೆಣ್ಣುಪಶುವನ್ನಾಗಲಿ ಅರ್ಪಿಸಬಹುದು. ಯೆಹೋವನ ಎದುರಿನಲ್ಲಿ ಅರ್ಪಿಸಲ್ಪಡುವ ಅದು ಅಂಗದೋಷವಿಲ್ಲದ್ದಾಗಿರಬೇಕು.
IRVKN   {ಸಮಾಧಾನಯಜ್ಞ} PS “ ‘ಯಾವನಾದರೂ ಸಮಾಧಾನಯಜ್ಞವನ್ನು ಮಾಡಬೇಕಾದರೆ ಅವನು ಸಮರ್ಪಿಸುವ ಪಶುವು ದನವಾಗಿದ್ದ ಪಕ್ಷಕ್ಕೆ ಅದು ಗಂಡಾಗಲಿ ಅಥವಾ ಹೆಣ್ಣಾಗಲಿ ಯೆಹೋವನ ದೃಷ್ಟಿಯಲ್ಲಿ ಪೂರ್ಣಾಂಗವಾಗಿಯೇ ಇರಬೇಕು.