Versions
KNV ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು.
ERVKN ಆ ವ್ಯಕ್ತಿಯು ತನ್ನ ಕೈಯನ್ನು ಪಶುವಿನ ತಲೆಯ ಮೇಲಿಟ್ಟು ದೇವದರ್ಶನಗುಡಾರದ ಬಾಗಿಲಲ್ಲಿ ಅದನ್ನು ವಧಿಸಬೇಕು. ಬಳಿಕ ಯಾಜಕರಾದ ಆರೋನನ ಪುತ್ರರು ಆ ರಕ್ತವನ್ನು ಯಜ್ಞವೇದಿಕೆಯ ಮೇಲೆ ಸುತ್ತಲೂ ಚಿಮಿಕಿಸಬೇಕು.
IRVKN ಅವನು ಅದನ್ನು ಯೆಹೋವನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.