Bible Language

Leviticus 5 (NLV) New Life Verson

Versions

KNV   ಯಾವನಾದರೂ ಆಣೆಯಿಡುವದನ್ನು ಕೇಳಿ ಸಾಕ್ಷಿಯಾಗಿದ್ದು ಪಾಪಮಾಡಿದರೆ ಅವನು ಅದನ್ನು ನೋಡಿಯೂ ಇಲ್ಲವೆ ತಿಳಿದೂ ಹೇಳದಿದ್ದರೆ ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.
ERVKN   “ನ್ಯಾಯಾಧಿಕಾರಿಯು ತಿಳಿಸಬೇಕೆಂದು ಕೇಳಿದರೂ ಒಬ್ಬನು ತಾನು ಕಂಡದ್ದನ್ನಾಗಲೀ ಕೇಳಿದ್ದನ್ನಾಗಲೀ ತಿಳಿಸದೆ ಹೋದರೆ ಅವನು ಪಾಪಕ್ಕೆ ಗುರಿಯಾಗಿದ್ದಾನೆ.
IRVKN   {ಅಶುದ್ಧತೆಗೆ ಕಾರಣವಾಗುವ ಸಂಗತಿಗಳು} PS “ ‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.