Bible Language

Leviticus 6:2 (NLV) New Life Verson

Versions

KNV   ಯಾವನಾದರೂ ಪಾಪಮಾಡಿ ಕರ್ತನಿಗೆ ವಿರುದ್ಧವಾಗಿ ಅತಿಕ್ರಮಿಸಿದರೆ ಮತ್ತು ಅವನ ನೆರೆಯ ವನು ಅವನ ವಶದಲ್ಲಿ ಇಟ್ಟುಕೊಳ್ಳಲು ಕೊಟ್ಟದ್ದರ ಲ್ಲಾಗಲಿ ಇಲ್ಲವೆ ಪಾಲುಗಾರಿಕೆಯಲ್ಲಾಗಲಿ ಬಲಾತ್ಕಾರ ವಾಗಿ ತೆಗೆದುಕೊಂಡಂಥ ವಸ್ತುವಿಗಾಗಲಿ ಸುಳ್ಳು ಹೇಳಿದರೆ ಅವನ ನೆರೆಯವನನ್ನು ಮೋಸಮಾಡಿದರೆ
ERVKN   “ಯಾವನಾದರೂ ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ತನ್ನ ಬಳಿಯಲ್ಲಿ ಅಡವು ಇಟ್ಟ ವಸ್ತುವಿನ ವಿಷಯದಲ್ಲಾಗಲಿ ತಾನು ಮಾಡಿದ ಕಳುವಿನ ವಿಷಯದಲ್ಲಾಗಲಿ ಸುಳ್ಳಾಡುವುದರಿಂದಾಗಲಿ ಮತ್ತೊಬ್ಬನನ್ನು ಮೋಸಗೊಳಿಸುವುದರಿಂದಾಗಲಿ
IRVKN   “ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,