Bible Language

Luke 10 (NLV) New Life Verson

Versions

KNV   ಇವುಗಳಾದ ಮೇಲೆ ಕರ್ತನು ಬೇರೆ ಎಪ್ಪತ್ತು ಮಂದಿಯನ್ನು ಸಹ ನೇಮಿಸಿ ತಾನೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತನ್ನ ಮುಂದಾಗಿ ಕಳುಹಿಸಿದನು.
ERVKN   ಇದಾದನಂತರ, ಯೇಸು ಇನೂ ಎಪ್ಪತ್ತೆರಡು ಮಂದಿಯನ್ನು ಆರಿಸಿಕೊಂಡು ತಾನು ಹೋಗಬೇಕೆಂದು ಯೋಚಿಸಿದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಅವರನ್ನು ಇಬ್ಬಿಬ್ಬರನ್ನಾಗಿ ಮುಂಚಿತವಾಗಿ ಕಳುಹಿಸಿದನು.
IRVKN   {ಯೇಸು ಎಪ್ಪತ್ತು ಮಂದಿ ಶಿಷ್ಯರನ್ನು ಕಳುಹಿಸಿದ್ದು} PS ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು * ಕೆಲವು ಪ್ರತಿಗಳಲ್ಲಿ ಎಪ್ಪತ್ತೆರಡು ಎಂದು ಬರೆಯಲಾಗಿದೆ. ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.