Bible Language

Psalms 123 (NLV) New Life Verson

Versions

KNV   ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.
ERVKN   ಪರಲೋಕದಲ್ಲಿ ಸಿಂಹಾಸನಾರೂಢನಾಗಿರುವಾತನೇ, ನಿನ್ನ ಕಡೆಗೆ ಕಣ್ಣೆತ್ತಿ ನೋಡುತ್ತಾ ಪ್ರಾರ್ಥಿಸುವೆನು.
IRVKN   ಪರಲೋಕದಲ್ಲಿ ಆಸೀನನಾಗಿರುವಾತನೇ,
ನನ್ನ ಕಣ್ಣುಗಳನ್ನು ನಿನ್ನ ಕಡೆಗೆ ಎತ್ತಿದ್ದೇನೆ.