Versions
KNV ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
ERVKN ನಾವು ನಗುತ್ತಿದ್ದೆವು; ಹರ್ಷಗೀತೆಗಳನ್ನು ಹಾಡುತ್ತಿದ್ದೆವು. “ಯೆಹೋವನು ಇಸ್ರೇಲರಿಗೆ ಮಹತ್ಕಾಕಾರ್ಯಗಳನ್ನು ಮಾಡಿದ್ದಾನೆ” ಎಂದು ಅನ್ಯಜನಾಂಗಗಳು ಮಾತಾಡಿಕೊಂಡರು.
IRVKN ಆಗ ನಮ್ಮ ಬಾಯಿ ಬಲು ನಗೆಯಿಂದಲೂ,
ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು.
ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು
ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.