Versions
KNV ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ.
ERVKN ದೇವರೇ, ನಿನ್ನ ಮಹಾಶಕ್ತಿಯಿಂದ ನೀನು ಈ ದೇಶವನ್ನು ಅನ್ಯಜನಾಂಗಗಳಿಂದ ನಮಗೆ ಕೊಟ್ಟಿರುವೆ. ಆ ವಿದೇಶಿಯರನ್ನು ನೀನು ಜಜ್ಜಿಹಾಕಿದೆ. ಈ ದೇಶದಿಂದ ನೀನು ಅವರನ್ನು ಹೊರಡಿಸಿಬಿಟ್ಟೆ.
IRVKN ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ,
ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ;
ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.