Versions
KNV ಹೌದು, ನಿಮ್ಮ ಹೃದಯದಲ್ಲಿ ದುಷ್ಟತ್ವ ವನ್ನು ಮಾಡುತ್ತೀರಲ್ಲಾ, ಲೋಕದಲ್ಲಿ ನಿಮ್ಮ ಕೈಗಳ ಬಲಾತ್ಕಾರವನ್ನು ತೂಗುತ್ತೀರಲ್ಲಾ.
ERVKN ಇಲ್ಲ, ನಿಮ್ಮ ಆಲೋಚನೆಗಳೆಲ್ಲಾ ದುಷ್ಟತನವೇ; ನೀವು ಭೂಲೋಕದಲ್ಲಿ ತೂಗಿಕೊಡುವುದು ಆನ್ಯಾಯವನ್ನೇ.
IRVKN ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ;
ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.