Bible Language

Psalms 91:2 (NLV) New Life Verson

Versions

KNV   ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
ERVKN   ನಾನು ಯೆಹೋವನಿಗೆ, “ನೀನೇ ನನ್ನ ಆಶ್ರಯಸ್ಥಾನವೂ, ನನ್ನ ಕೋಟೆಯೂ, ನಾನು ಭರವಸವಿಟ್ಟಿರುವ ನನ್ನ ದೇವರೂ” ಎಂದು ಹೇಳುವೆನು.
IRVKN   ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು,
ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.