Versions
KNV ಕರ್ತನನ್ನು ಕೊಂಡಾಡುವದೂ; ಮಹೋನ್ನತನೇ, ನಿನ್ನ ಹೆಸರನ್ನು ಕೀರ್ತಿಸುವದೂ
ERVKN ಯೆಹೋವನೇ, ನಿನ್ನನ್ನು ಸ್ತುತಿಸುವುದೂ ಮಹೋನ್ನತನಾದ ದೇವರೇ, ನಿನ್ನ ಹೆಸರನ್ನು ಕೊಂಡಾಡುವುದೂ ಯುಕ್ತವಾಗಿದೆ.
IRVKN ಯೆಹೋವನೇ, ನಿನ್ನನ್ನು ಕೊಂಡಾಡುವುದೂ,
ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.