Versions
KNV ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
ERVKN ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.
IRVKN ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು.
ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು. PE