Versions
KNV ಓ ಕರ್ತನೇ, ಏಳು; ಮನುಷ್ಯನು ಬಲಗೊಳ್ಳದೆ ಇರಲಿ; ನಿನ್ನ ಸಮ್ಮುಖದಲ್ಲಿ ಜನಾಂಗಗಳಿಗೆ ನ್ಯಾಯ ತೀರ್ವಿಕೆ ಆಗಲಿ.
ERVKN ಯೆಹೋವನೇ, ಎದ್ದೇಳು! ಜನಾಂಗಗಳಿಗೆ ನ್ಯಾಯತೀರಿಸು. ಅವರು ಬಲಿಷ್ಠರಾಗಕೂಡದು.
IRVKN ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು.
ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.