Bible Language

Titus 1:15 (NLV) New Life Verson

Versions

KNV   ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಮಲಿನವಾದವರಿಗೂ ನಂಬಿಕೆಯಿಲ್ಲ ದವರಿಗೂ ಯಾವದೂ ಶುದ್ಧವಲ್ಲ; ಆದರೆ ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಕೂಡ ಮಲಿನವಾಗಿವೆ.
ERVKN   ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.
IRVKN   § ಲೂಕ 11:41; 1 ತಿಮೊ. 4:3; ಅ. ಕೃ. 10:15 ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, * ರೋಮಾ. 14:23 ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.