Bible Language

Zechariah 2:5 (NLV) New Life Verson

Versions

KNV   ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಹೇಳುವದೇನೆಂದರೆ, ‘ನಾನು ಆಕೆಯ ಸುತ್ತಲೂ ಆಕೆಯನ್ನು ಸಂರಕ್ಷಿಸುವ ಬೆಂಕಿಯ ಗೋಡೆಯಂತಿರುವೆನು. ಮತ್ತು ನಾನು ಅಲ್ಲಿಯೇ ವಾಸಿಸುವದರಿಂದ ನಗರಕ್ಕೆ ಮಹಿಮೆಯನ್ನು ತರುವೆನು.”
IRVKN   ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ,
ಅದರೊಳಗೆ ವೈಭವವೂ ಆಗಿರುವೆನು’ ” ಎಂಬುದು ಯೆಹೋವನ ನುಡಿ. PS