Bible Language

Acts 2 (NLV) New Life Verson

Versions

KNV   ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು.
ERVKN   ಪಂಚಾಶತ್ತಮ ಹಬ್ಬದ ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.
IRVKN   {ಪವಿತ್ರಾತ್ಮನು ಬಂದದ್ದು} PS ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.