Bible Language

Acts 22:16 (NLV) New Life Verson

Versions

KNV   ಈಗ ನೀನು ತಡಮಾಡುವದು ಯಾಕೆ? ಎದ್ದು ಬಾಪ್ತಿಸ್ಮ ಮಾಡಿಸಿ ಕೊಂಡು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ ನಿನ್ನ ಪಾಪಗಳನ್ನು ತೊಳೆದುಕೋ ಎಂದು ಹೇಳಿದನು.
ERVKN   ಈಗ ನೀನು ತಡಮಾಡುವುದೇಕೆ? ಎದ್ದೇಳು! ಆತನಲ್ಲಿ ನಂಬಿಕೆಯಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೊ؆ ಎಂದು ಹೇಳಿದನು.
IRVKN   ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು. PEPS