Bible Language

Acts 22:27 (NLV) New Life Verson

Versions

KNV   ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
ERVKN   ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು.
IRVKN   ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.