Bible Language

Acts 23:14 (NLV) New Life Verson

Versions

KNV   ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ.
ERVKN   ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
IRVKN   ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.